ತಬ್ಲಿಘಿ ಹೋಗಿ ಬಂದವರು ಮಾಹಿತಿ ಕೊಡಿ, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ.

ತಬ್ಲಿಘಿ ಹೋಗಿ ಬಂದವರು ಮಾಹಿತಿ ಕೊಡಿ, ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಿ.

ಕಲಬುರಗಿ.ಏ.11

 ಕಳೆದ ಮಾರ್ಚ್ ಮಾಹೆಯಲ್ಲಿ ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ತಬ್ಲಿಘಿ ಜಮಾಅತ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದವರು ಹಾಗೂ ಇತ್ತೀಚೆಗೆ ಹೊರದೇಶದಿಂದ ಮರಳಿದವರು ಸ್ವಯಂಪ್ರೇರಿತ ಮಾಹಿತಿ ನೀಡಿ ಕೊರೋನಾ ತಪಾಸಣೆಗೊಳಪಡಬೇಕು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗೆ ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ಮತ್ತು ಕೊರೋನಾ ಸೋಂಕಿನ ಕಾರಣ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಚರ್ಚೆ ನಡೆಸಿದ ಸಭೆಯಲ್ಲಿ ಮಾತನಾಡುತ್ತ ಇಲ್ಲದಿದ್ದಲ್ಲಿ ಅಂತವರ ಮೇಲೆ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ಡಿ.ಸಿ.ಎಂ. ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

Previous ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರೆಲ್ಲರಿಗೂ ಆಹಾರಧಾನ್ಯ ಕೊಡಿ.
Next ಕ್ವಾರೆಂಟೈನ್ ಕೇಂದ್ರದಿಂದ 93 ಜನರ ಬಿಡುಗಡೆ.

You might also like

0 Comments

No Comments Yet!

You can be first to comment this post!

Leave a Reply