Archive

ವಿದ್ಯುತ್ ಗ್ರಾಹಕರಿಗೆ ಬಿಲ್ ಪಾವತಿಸುವಂತೆ ಇಂಧನ ಇಲಾಖೆ ಮನವಿ.

ಬೆಂಗಳೂರು ಏಪ್ರಿಲ್ 03 ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಉತ್ಪಾದಕರ ಬಿಲ್‍ನ್ನು ಪಾವತಿಸಲು ಹಾಗೂ ಗ್ರಾಹಕರಿಗೆ ಅಡಚಣೆ ರಹಿತ ವಿದ್ಯುತ್ ಸರಬರಾಜು ಮಾಡಲು ಗ್ರಾಹಕರನ್ನು ಆನ್‍ಲೈನ್/ಡಿಜಿಟಲ್ ವಿಧಾನಗಳ ಮೂಲಕ ವಿದ್ಯುತ್ ಬಿಲ್ಲನ್ನು ಪಾವತಿಸಲು ಇಂಧನ ಇಲಾಖೆಯ ವಿನಂತಿ ಮಾಡಿದೆ. ವಿದ್ಯುತ್ ಗ್ರಾಹಕರು

ಮಹಾನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಆಹಾರದ ವ್ಯವಸ್ಥೆ.

ಕಲಬುರಗಿ,ಏ.03 ಕೊರೋನಾ ಮಹಾಮಾರಿಗೆ ದೇಶ ಸಂಪೂರ್ಣ ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಬೀದಿನಾಯಿಗಳು ಆಕಳುಗಳು ಹಸಿವಿನಿಂದ ಬಳಲುತ್ತಿವೆ. ಹೀಗಾಗಿ ಹಸಿವಿನಿಂದ ಬಳಲುವ ಮೂಖ ಪ್ರಾಣಿಗಳ ಹಸಿವನ್ನು ಕಲಬುರ್ಗಿ ಮಹಾನಗರ ಪಾಲೀಕೆ ನೀಗಿಸಲು ಮುಂದಾಗಿದೆ.      ಹೌದು ಕೊರೋನಾ ವೈರಸ್ (ಕೋವಿಡ್-19) ಹರಡದಂತೆ

ದಾನಿಗಳು ನೇರವಾಗಿ ಅತ್ಯವಶ್ಯಕ ವಸ್ತುಗಳನ್ನು ಒದಗಿಸುವುದು ನಿರ್ಬಂಧ.

ರಾಯಚೂರು,ಏ.೦೩. ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ದೇಶವ್ಯಾಪ್ತಿ ಲಾಕ್‌ಡೌನ್ ಜಾರಿಯಲ್ಲಿದ್ದು, ವಿವಿಧ ರೀತಿಯ ಅವಶ್ಯಕ ವಸ್ತುಗಳನ್ನು ಎನ್.ಜಿ.ಒ ಗಳು, ಸಾಮಾಜಿಕ ಸೇವಕರು, ದಾನಿಗಳು ಕೊಡಲು ಇಚ್ಚಿಸಿದ್ದಲ್ಲಿ ನೇರವಾಗಿ ತಾವೇ ಜನರಿಗೆ ವಸ್ತುಗಳನ್ನು ಹಂಚುವದನ್ನು ನಿರ್ಬಂಧಿಸಲಾಗಿದೆ. ತಾಲೂಕು ಆಡಳಿತದೊಂದಿಗೆ ಸಂಪರ್ಕಿಸಿ ಸೇವೆಯನ್ನು

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಣೆ: ನಾಲ್ವರ ವಿರುದ್ದ ಪ್ರಕರಣ ದಾಖಲು.

ರಾಯಚೂರು,ಎಪ್ರಿಲ್೦೩. ಕೊರೋನಾ ಸೋಂಕು ಹಿನ್ನೆಲೆ ವಿದೇಶದಿಂದ ರಾಯಚೂರು ಜಿಲ್ಲೆಗೆ ಮರಳಿ ಬಂದಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡದೇ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ವೈಟಿಪಿಎಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಕುಟುಂಬಸ್ಥರ ವಿರುದ್ದ ಶಕ್ತಿನಗರ ಪೊಲೀಸ್

ಕೊರೋನ ನಿಯಂತ್ರಣದಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯ: ಎಸ್.ಆರ್.ಉಮಾಶಂಕರ್.

ದಾವಣಗೆರೆ ಏ.03  ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯವಸ್ತುಗಳ ಲಭ್ಯತೆ ಸೇರಿದಂತೆ ಜನಜೀವನ ಸುಗಮವಾಗಿ ನಡೆಯಲು ಆರಂಭದಿಂದಲೂ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಒಂದೂ ಪಾಸಿಟಿವ್ ಪ್ರಕರಣ ಬಾರದಿರಲಿ

ಗ್ರಾಮೀಣ ಪ್ರದೇಶಗಳಲ್ಲಿ ತಾಜಾ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ.

ಚಾಮರಾಜನಗರ, ಏಪ್ರಿಲ್ 03  ಕೊರೊನಾ ವೈರಸ್ ಹರಡಿರುವ ಹಿನ್ನೆಲೆಯಲ್ಲಿ ಇಡೀ ದೇಶವೇ  ದಿಗ್ಭಂಧನಕ್ಕೊಳಗಾಗಿದ್ದು. ಚಾಮರಾಜನಗರ ಜಿಲ್ಲೆಯಲ್ಲಿಯೂ ಸಹ ಲಾಕ್‍ಡೌನ್ ಜಾರಿಗೊಳಿಸಿರುವರಿಂದ ಸಾರ್ವಜನಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳ ಕೊರತೆ ಕಾಡಿತ್ತು. ಇದರಿಂದ ನಗರಗಳಿಗಿಂತ ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಮಸ್ಯೆಯಾಗಿ ಪರಿಣಮಿಸಿತ್ತು. ಈ ಹಿನ್ನಲೆಯಲ್ಲಿ

ದೆಹಲಿಗೆ ಪ್ರಯಾಣ ಮಾಡಿ ಬಂದವರ ಮಾಹಿತಿ ನೀಡಲು ಸೂಚನೆ.

ಬೀದರ, ಮಾರ್ಚ್ 31  ದೇಶ ಹಾಗೂ ರಾಜ್ಯ ಮತ್ತು ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಸೋಂಕು  ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೆಹಲಿಗೆ ಪ್ರಯಾಣ ಮಾಡಿ ಬಂದವ ಮಾಹಿತಿ ಸಂಗ್ರಹಿಸಲಾಗುತ್ತಿದೆ.  ಆದ್ದರಿಂದ ದಿನಾಂಕ 10/03/2020 ರಿಂದ ದಿನಾಂಕ 20/03/2020 ರವರೆಗೆ ಬೀದರ

ಲಂಚ ಪಡೆದ ಸಾರಿಗೆ ಅಧಿಕಾರಿಗಳ ಅಮಾನತು.

ಬೆಂಗಳೂರು ನಗರ 03 ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕು, ಅತ್ತಿಬೆಲೆ ಚೆಕ್ ಪೋಸ್ಟ್ ಅಲ್ಲಿ ನಿನ್ನೆ ರಾತ್ರಿ ಹಣ್ಣು ಮತ್ತು ತರಕಾರಿ ಸಾಗಣೆ ಮಾಡುತ್ತಿದ್ದ ವಾಹನ ಚಾಲಕರಿಂದ ಲಂಚ ಪಡೆದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಇಬ್ಬರು ಬ್ರೇಕ್ ಇನ್ಸ್ ಪೆಕ್ಟರ್ ಗಳನ್ನು