Archive

ರ್ಯಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ಗಳು ಮೂಲೆ ಸೇರುವುದು ಪಕ್ಕಾ…?

ಬೆಂಗಳೂರು ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾದ ಹಿನ್ನಲೆಯಲ್ಲಿ, ಸೋಂಕಿತರ  ನಡೆಸುವ ಪರೀಕ್ಷೆಯ ಪ್ರಮಾಣ ಹೆಚ್ಚಳವಾದ ಹಿನ್ನೆಲೆ ರ್ಯಾಪಿಡ್ ಕಿಟ್ ತರಿಸಿಕೊಳ್ಳುವ ನಿರ್ಧಾರ ಮಾಡಿದ್ದ ಸರ್ಕಾರ 1,25,000 ಕಿಟ್​​ಗಳನ್ನು ಆಮದು ಮಾಡಿಕೊಂಡಿತ್ತು.  ಕೊರೊನಾ ಸೋಂಕಿತರ ಪರೀಕ್ಷೆಗಾಗಿ ಚೈನಾದಿಂದ ತರಿಸಿಕೊಂಡಿರುವ ಒಂದು

ದೇಶಕ್ಕೆ ಮಾದರಿಯಾದ ಕ್ವಾರಂಟೈನ ಕಾರ್ಮಿಕರು..

ರಾಜಸ್ಥಾನ- ರಾಜಸ್ಥಾನದ ಸೀಕರನ ಹಳ್ಳಿಯೊಂದರ ಪ್ರಾಥಮಿಕ ಶಾಲೆಯಲ್ಲಿ ಗುಜರಾತ್, ಮಧ್ಯ ಪ್ರದೇಶದ ಕಾರ್ಮಿಕರನ್ನು ಕ್ವಾರಂಟೈನಲ್ಲಿ ಇಡಲಾಗಿತ್ತು. ಆ ಶಾಲೆ ಎರಡು ದಶಕಗಳಿಂದ ಸುಣ್ಣ ಬಣ್ಣ ಕಾಣದನ್ನು ಮನಗಂಡ ಕಾರ್ಮಿಕರು ಆ ಶಾಲೆಗೆ ಬಣ್ಣ ಹಚ್ಚುವುದಾಗಿ ಆ ಗ್ರಾಮದ ಸರಪಂಚರ ಮುಂದೆ ಪ್ರಸ್ಥಾಪಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತ್ತದೆ ಹತಾಶರಾಗದೆ ಅಧ್ಯಯನಶೀಲರಾಗಿ- ಶಿಕ್ಷಣ ಸಚಿವ ಸುರೇಶ್ ಕುಮಾರ್.

ತುಮಕೂರು-ಏ.22:  ಮೇ ೩ರ ನಂತರ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಪರೀಕ್ಷೆ ಬರೆಯಲು ನಿರಂತರ ಅಧ್ಯಯನಶೀಲರಾಗಿರಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.   ತುಮಕೂರು

ಒಂದೇ ಕಲ್ಲಿಗೆ ಎರಡು ಹಕ್ಕಿ, ರೈತರಿಗೆ ವರವಾದ ದಾನಿಗಳ ಹೊಸ ಉಪಾಯ..

ಬಳ್ಳಾರಿ-ಏ-18 ಮಹಾ ಮಾರಿ ಕೊರೋನ ಭಿತಿ ಹಿನ್ನಲೆಯಲ್ಲಿ ರೂತರು ತಾವು ಬೆಳೆದ ಬೆಳಯನ್ನು ಮಾರಲು ಆಗದೇ ಇತ್ತ ಹಾಳು ಮಾಡಲು ಮನಸ್ಸು ಬಾರದ ಸ್ಥಿತಿಯಲ್ಲಿ ರೈತರಿದ್ದಾರೆ. ಆದ್ರೆ ಈ ರೀತಿಯ ಬಡ ರೈತರ ಸಹಾಯಕ್ಕೆ ಈಗ ದಾನಿಗಳು ಮುಂದೆ ಬಂದಿದ್ದು ಒಂದೆ

ಲಾಕ್ ಡೌನ್ ಸಡಿಲಿಕೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ.

ಬೆಂಗಳೂರು-ಏ-18 ಲಾಕ್ ಡೌನ್ ಸಡಿಲಿಕೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ ದ್ವಿಚಕ್ರ ವಾಹನಕ್ಕೆ ಅನುಮತಿ ನೀಡುವ ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ಷೇಪ ವ್ಯಕ್ತವಾಗಿತ್ತು. ಜನಾಭಿಪ್ರಾಯದ ಹಿನ್ನೆಲೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಯಥಾಸ್ಥಿತಿ ಲಾಕ್‌ಡೌನ್ ಮುಂದುವರಿಸಲು ತೀರ್ಮಾನ

ಸಮುದಾಯಕ್ಕೆ ಹರಡದಂತೆ ತಡೆಗಟ್ಟಲು ಸೂಚನೆ.

ಬೆಳಗಾವಿ, ಏ.18  ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಯಾವುದೇ ಕಾರಣಕ್ಕೂ ಅದು ಸಮುದಾಯಕ್ಕೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಹೆಚ್ಚು ಮಾದರಿಗಳ ಪರಿಶೀಲನೆಗೆ ಅಗತ್ಯವಿರುವ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗಳನ್ನು ಬೆಳಗಾವಿ ಜಿಲ್ಲೆಗೂ ಒದಗಿಸಲು ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ

45ಸಾವಿರ ಕುಟುಂಬಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಹಾಗೂ ದಾನಿಗಳಿಂದ ರೇಷನ್ ಕಿಟ್ ವಿತರಣೆ.

ಬಳ್ಳಾರಿ,ಏ.18 ರಾಜ್ಯದಲ್ಲಿ ಕೊವೀಡ್ 19- ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ನಾಳೆ(ಏ.19) ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ

ರೈತ ಕುಟುಂಬಕ್ಕೆ ವಿಧಾನ ಪರಿಷತ್ ಸದಸ್ಯ.

ಹಾಸನ,ಏ.18 ಕೊರೋನಾ ವೈರಸ್ ನಿಂದಾಗಿ ದೇಶದ ಪ್ರಿತಿಯೊಬ್ಬರ ಬದುಕಲ್ಲಿ ಸಂಕಷ್ಟ ತಂದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದಡದಹಳ್ಳಿ ಗ್ರಾಮದಲ್ಲಿ ರೈತ ನಂಜೇಗೌಡರ ಪುತ್ರ ಸಂತೋಷ್ ಕುರಿ ಮೇಕೆ ಖರೀದಿಸಲು ಹೋಗಿ ಲಾಕ್ ಡೌನ್ ನಿಂದ ಗ್ರಾಮಕ್ಕೆ ಹಿಂತಿರುಗಲು ಸಾಧ್ಯವಾಗಿಲ್ಲ. ಹೀಗಾಗಿ