Archive

ಪ್ರಣಬ್ ಮುಖರ್ಜಿ ಬಗೆಗಿನ ನೆನಪು ಹಂಚಿಕೊಂಡ ಮೋದಿ

ನವದೆಹಲಿ- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಮೂರು ಫೋಟೋ, 4 ಟ್ವೀಟ್‌ ಮಾಡಿ ಪ್ರಣಬ್‌ ಮುಖರ್ಜಿಯವರ ಜೊತೆಗಿನ ಸಂಬಂಧವನ್ನು ಬಣ್ಣಿಸಿದ್ದಾರೆ. ರಾಷ್ಟ್ರಪತಿ ಆಗಿದ್ದ ವೇಳೆ ಅವರ ಆಶೀರ್ವಾದವನ್ನು ಪಡೆಯುತ್ತಿರುವ ಫೋಟೋವನ್ನು ಹಾಕಿದ ಮೋದಿಯವರು, ಭಾರತ್ ರತ್ನ

ಮಾಜಿ ರಾಷ್ಟ್ರಪತಿ ನಿಧನ. ಡಿಕೆಸಿ ಸಂತಾಪ

ಬೆಂಗಳೂರು- ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯ ನೋವನ್ನು ಅವರ ಕುಟುಂಬ ಸದಸ್ಯರು ಸೇರಿದಂತೆ ಅವರ ಅಪಾರ ಅಭಿಮಾನಿ ಬಳಗಕ್ಕೆ ಭರಿಸುವ ಶಕ್ತಿಯನ್ನು ಭಗವಂತ

ಸೂಪರ್ ಸ್ಪೆಷಾಲಿಟಿ ಟ್ರಾಮಾಕೇರ್ ಸೆಂಟರ್ ಲೋಕಾರ್ಪಣೆ

ಬಳ್ಳಾರಿ… ಕಲಬುರಗಿಯಲ್ಲಿರುವ ಆಸ್ಪತ್ರೆಯನ್ನು ಏಮ್ಸ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು; ಈ ಮೂಲಕ ಹಿಂದುಳಿದ ಆ ಭಾಗದ ಜನರಿಗೆ ಹೆಚ್ಚಿನ ಆರೋಗ್ಯ ಸವಲತ್ತುಗಳು ಸಿಗುವಂತಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅವರಿಗೆ ಕೋರಿದರು.ಪಿಎಂಎಸ್‍ಎಸ್‍ವೈ ಯೋಜನೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಚಿಕಿತ್ಸೆ ವಿಫಲ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಆರ್ಮಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ರ ಅಭಿಜಿತ್ ಮುಖರ್ಜಿ ಈ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇಂದು ಸಂಜೆ ಅಸುನೀಗಿದ್ದು, 84 ವರ್ಷದ ಅವರು ದೀರ್ಘ ಕೋಮಾ

ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್

ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಾಣ ಕೇಂದ್ರ ಆದೇಶ – ಖುಷಿ ಹಂಚಿಕೊಂಡ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ – ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್

Welcome to All

ಕನಸೊಂದು ನನಸಾಗಿದೆನಾವು ದೃಶ್ಯಮಾಧ್ಯಮ ಜಗತ್ತನ್ನು ಪ್ರವೇಶಿಸಲಿದ್ದೇವೆ. ಡಿಜಿಟಲ್‌ ಮಾಧ್ಯಮ ಕ್ಷೇತ್ರದಲ್ಲಿ ನಮ್ಮದೇ ಗುರುತೊಂದನ್ನು ಮೂಡಿಸುವ ಪುಟ್ಟ ಪ್ರಯತ್ನ ಇದು. ನಮ್ಮ ಮಿತಿ ಏನು ಎಂಬುದು ನಮಗೆ ಗೊತ್ತಿದೆ. ಇದು ಈಗಿನ ಟಿವಿ ಮಾಧ್ಯಮಕ್ಕೆ ಪರ್ಯಾಯ ಎಂದು ಹೇಳಲಾರೆವು. ಆದರೆ ಇಂದು ಬದಲಾದ

About Us

ಇಂದಿನ ಕಾಲದ ಬಹುತೇಕ ಯುವಕರ ಬದುಕಿನ ಅಂಗವೇ ಆಗಿರುವ ಸಾಮಾಜಿಕ ಜಾಲತಾಣಗಳು ಮಾಹಿತಿ, ಅಭಿಪ್ರಾಯಗಳನ್ನು ಹಂಚಿಕೊಳ್ಳಲು ವೇದಿಕೆಯಾಗಿ ದೊಡ್ಡಮಟ್ಟದ ಪರಿವರ್ತನೆಗೆ ಕಾರಣವಾಗಿವೆ. ಸಮಾಜದಲ್ಲಿ ನಡೆಯುವ ಘಟನೆ, ಹೇಳಿಕೆ, ವಿದ್ಯಮಾನಗಳಿಗೆ ತಕ್ಷ ಣ ಪರ ಅಥವಾ ವಿರೋಧದ ನೆಲೆಯಲ್ಲಿ ಧ್ವನಿಯೆತ್ತುವ ಏಕೈಕ ಮಾಧ್ಯಮವಾಗಿ