Archive

ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಉದ್ಯಮ ಪರವಾನಿಗೆ

ದಾವಣಗೆರೆ-  ರಾಷ್ಟ್ರ ಹಾಗೂ ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಮತ್ತು ಬ್ಲೂಂಬರ್ಗ್ ಇನಿಷಿಯೇಟಿವ್ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವೆಬಿನಾರ್ ಜೂಮ್ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಮಹಾನಗರ ಪಾಲಿಕೆ ಇರುವಂತಹ ನಗರಗಳಲ್ಲಿ ತಂಬಾಕು ಮಾರಾಟಗಾರರಿಗೆ

ಕೋವಿಡ್ ಹಿನ್ನೆಲೆ ನಷ್ಟ ,ರಾಜ್ಯ ಸರ್ಕಾರ ನೆರವು

ದಾವಣಗೆರೆ-  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ

ಕೊರೋನಾ ಚಿಕಿತ್ಸೆಗೆ 19 ದಿನಕ್ಕೆ 11 ಲಕ್ಷ ಬಿಲ್, 11 ಲಕ್ಷದಲ್ಲಿ ಡಿಸ್ಕೌಂಟ್ ಕೊಟ್ಟಿದ್ದು ಕೇವಲ 1 ರೂಪಾಯಿ”

ಚಿಕ್ಕಮಗಳೂರು-  ಕೊರೋನಾ ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಗೆ ಖಾಸಗಿ ಆಸ್ಪತ್ರೆ 19 ದಿನಕ್ಕೆ 11 ಲಕ್ಷ ಬಿಲ್ ಮಾಡಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ಪಿಳ್ಳೇನಹಳ್ಳಿ ಗ್ರಾಮದ 70 ವರ್ಷದ ನಂಜುಡಪ್ಪ ಎಂಬುವರನ್ನ ಆಗಸ್ಟ್ 24ರಂದು

ಮೃಗಾಲಯಕ್ಕೆ ಹರಿದು ಬಂತು ನೆರವಿನ ಮಹಾಪೂರ

ಮೈಸೂರು-  ಮೈಸೂರು ಮೃಗಾಲಯದ ಪ್ರಾಣಿಗಳ ದತ್ತು ಸ್ವೀಕಾರ ಯೋಜನೆ ಅಡಿಯಲ್ಲಿ ರಾಯಚೂರಿನ ಡಾ.ಪ್ರಶಾಂತ್ ಎಚ್.ಟಿ ಅವರು 5 ಸಾವಿರ ರೂ. ಪಾವತಿಸಿ  ಚಿರತೆ ಚೆಕ್ಕು, ಮೈಸೂರಿನ ಜಗನ್ ಮಹೋನ್ ಎಚ್.ಡಿ ಅವರು 7 ಸಾವಿರ ರೂ. ಪಾವತಿಸಿ ಕಾಳಿಂಗ ಸರ್ಪ ದತ್ತು

ಜಂತುಹುಳು ನಿವಾರಣೆಗೆ ಮನೆಮನೆಗೆ ಮಾತ್ರೆ ವಿತರಣೆ

ಮೈಸೂರು-  ಬೆಳೆಯುವ ಮಕ್ಕಳಲ್ಲಿ ಇದ್ದಕ್ಕಿದ್ದಂತೆಯೆ ಅಪೌಷ್ಠಿಕತೆಯಿಂದ  ದೇಹದ ಬೆಳವಣಿಗೆ ಕುಂಠಿತ ಹಾಗೂ ಭೌದ್ಧಿಕ ಶಕ್ತಿಯಲ್ಲಿ ಕೊರತೆ ಕಾಣಿಸಿಕೊಂಡರೆ ಆ ಮಕ್ಕಳಲ್ಲಿ ಜಂತುಹುಳು ಸಮಸ್ಯೆ ಇದೆ ಎಂದರ್ಥ. ಈ ರೋಗಲಕ್ಷಣವು ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಕಳಪೆ ನೈರ್ಮಲ್ಯ, ಕೊಳಕು ಸ್ಥಿತಿ ಹಾಗೂ

ಜನನ ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್ ಸಹಿ ಕಡ್ಡಾಯ

ಮಂಗಳೂರು-  ಜಿಲ್ಲೆಯಲ್ಲಿ  ಜನನ ಮರಣ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯ ಮುಖಾಂತರ ವಿತರಣೆಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ ಜೆ. ರೂಪ ಹೇಳಿದರು.ಅವರು, ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಮರಣ ನೋಂದಣಿ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ

ಕೊರೋನಾ ಸೋಂಕಿನಿಂದ ರಾಜ್ಯಸಭಾ ಸಂಸದ ಅಶೋಕ್​ ಗಸ್ತಿ ನಿಧನ

ಬೆಂಗಳೂರು- ಕಳೆದ ಕೆಲವೇ ದಿನಗಳ ಹಿಂದೆ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆ ಆಗಿದ್ದ ಬಿಜೆಪಿಯ ಅಶೋಕ್ ಗಸ್ತಿ ಅವರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸೋಂಕಿಗೆ ಗುರಿಯಾಗಿದ್ದ ಅವರು, ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತೀವ್ರ

ಕೃಷಿ ಕಾಲೇಜು ಮೇಲ್ದರ್ಜೇಗೆ ಶೀಘ್ರ ಕ್ರಮ – ಸಚಿವ ಆನದಸಿಂಗ್

ಬಳ್ಳಾರಿ-  ಬಳ್ಳಾರಿ ಜಿಲ್ಲೆಯಲ್ಲಿರುವ ಹಗರಿ ಕೃಷಿ ಕಾಲೇಜನ್ನು ಮೇಲ್ದರ್ಜೇಗೇರಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರತಿ 3 ತಿಂಗಳಿಗೊಮ್ಮೆ ಕೆಕೆಆರ್‍ಡಿಬಿ ಅನುದಾನ ಹಂಚಿಕೆ, ಪ್ರಗತಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು ಚರ್ಚಿಸಲಾಗುವುದು ಎಂದು ಅರಣ್ಯ, ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ