Archive

ಅಪಾಯದ ಅಂಚಿನಲ್ಲಿ ನಾರಿಹಳ್ಳ ಡ್ಯಾಮ್?

ಬಳ್ಳಾರಿ-  ಕಳೆದ ಒಂದು ದಶಕದ ಬಳಿಕ ತುಂಬಿರುವ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಡ್ಯಾಮ್ ಅಪಾಯದಲ್ಲಿ ಇದೆ. ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾದ ಹಿನ್ನೆಲೆಯಲ್ಲಿ ತಾರಾನಗರ ಜಲಾಶಯ ಆಣೆಕಟ್ಟು ಸಂಪೂರ್ಣ ತುಂಬಿ ತುಳುಕುತ್ತಿದೆ.‌ ಹೀಗಾಗಿ ಈ ಭಾಗದ

ಸಿಎಂ ಬದಲಾವಣೆ ಎಂಬುವುದು ಮಾಧ್ಯಮದ ಸೃಷ್ಟಿ:ಸಚಿವ ಜಗದೀಶ್ ಶೆಟ್ಟರ್

ಹುಬ್ಬಳ್ಳಿ –  ಸಿಎಂ ದೆಹಲಿ‌ ಭೇಟಿ‌ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.ಅವರು ಇಲಾಖೆಗಳಿಗೆ ಸಂಬಂಧಿಸಿದಂತೆ ಹಾಗೂ ಅನುದಾನ ಕುರಿತು ಚರ್ಚಿಸಲು ಹೋಗುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಎಂಬುದು ಮಾಧ್ಯಮಗಳ ಸೃಷ್ಟಿ.ನೀವೇ ಎಲ್ಲ

ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ ವಿಶ್ವಕರ್ಮ ಗುರುಗಳು ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು-  ವಿವಿಧ ಪಂಚಕಸುಬುಗಳಲ್ಲಿ ನೈಪುಣ್ಯತೆ ಹೊಂದಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಗೈದ ವಿಶ್ವಕರ್ಮ ಗುರುಗಳು ತಾಂತ್ರಿಕತೆ ಪಿತಾಮಹರೆನಿಸಿಕೊಳ್ಳುವ ಮೂಲಕ ಇಂದಿನ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ

ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ಹೊಸ ಸುಳಿವು ನೀಡಿದ ಆನಂದ್ ಸಿಂಗ್

ಬಳ್ಳಾರಿ-  ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಜಿಲ್ಲೆ ಘೋಷಣೆ ಕುರಿತು ಹೊಸ ಸುಳಿವು ನೀಡಿದ್ದಾರೆ. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ

ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟವೆಷ್ಟು…?

ಬಳ್ಳಾರಿ-  ಮೂರು ದಿನಗಳಿಂದ ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಅಂದಾಜು 353.00 ಹೆಕ್ಟರ್​ ಪ್ರದೇಶದ ಬೆಳೆ ನಾಶವಾಗಿದೆ. ಬಳ್ಳಾರಿ ಹಾಗೂ ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಮಾಣ ಬೆಳೆನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.  ಜಿಲ್ಲೆಯ ಸಂಡೂರು ತಾಲೂಕಿನಲ್ಲಿ

ಆಂಜನೇಯ ಸ್ವಾಮಿ ಅನುಗ್ರಹ ಮಾಡಿದಾಗ ನಾ ಮಂತ್ರಿ ಆಗುವೆ

ಬಳ್ಳಾರಿ-  ದೇಶಾದ್ಯಂತ ಪ್ರಧಾನಿ ಮೋದಿ ಅವರ 70 ನೇ ವರ್ಷದ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಳ್ಳಾರಿ ನಗರ ಬಿಜೆಪಿ ಯುವ ಮಾರ್ಚ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರಣ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ

ಬಳ್ಳಾರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ-  ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 2013-14 ನೇ ಸಾಲಿನಿಂದ ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು ರೂ.862.54 ಕೋಟಿ ಅನುದಾನ ಹಂಚಿಕೆಯಾಗಿದ್ದು, ಒಟ್ಟು 3341 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2904 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ ರೂ.598.60 ಕೋಟ ಅನುದಾನ ವೆಚ್ಚ ಮಾಡಲಾಗಿದೆ ಎಂದು

ಪಿಎಂ ಮೋದಿಯವರ 70 ನೇ ಜನ್ಮದಿನ

ಪಿಎಂ ಮೋದಿಯವರ 70 ನೇ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿಯವರ 70 ನೇ ಜನ್ಮದಿನದಂದು ವಿರಾಟ್ ಕೊಹ್ಲಿ, ಕರಣ್ ಜೋಹರ್ ಶಿಲ್ಪಾ ಶೆಟ್ಟಿ, ಕಂಗನಾ ರನೌತ್, ಅನುಪಮ್ ಖೇರ್ ಮತ್ತು ಚೇತನ್ ಭಗತ್ ಅವರು ಮೋದಿಯವರಿಗೆ ಶುಭ ಕೋರಿದರು. ಕಂಗನಾ ರನೌತ್