ಗೋಲಗುಂಬಜ್ ವ್ಯಾಪ್ತಿಯ ನವಿಲುಗಳಿಗೂ ಆಹಾರ ಧಾನ್ಯ.

ಗೋಲಗುಂಬಜ್ ವ್ಯಾಪ್ತಿಯ ನವಿಲುಗಳಿಗೂ ಆಹಾರ ಧಾನ್ಯ.

ವಿಜಯಪುರ-ಎ -6

ಕೋವಿಡ್ 19 ಗೆ ಕೇವಲ ಸಾರ್ವಜನಿಕರು ತೊಂದರೆಗೆ ಈಡಾಗಿಲ್ಲಬದಲಾಗಿ ಪ್ರಾಣಿ ಪಕ್ಷಿಗಳು ಹಸಿವಿನಿಂದ ಕಂಗಾಲಾಗಿವೆ.ಗಹೀಗಾಗಿ ವಿಜಯಪುರ ಜಿಲ್ಲಾಡಳಿತ ಮೂಖ ಪ್ರಾಣಿಗಳ ಹಸಿವನ್ನು ನೀಗಿಸಲು ಮುಂದಾಗಿದ್ದಿ, ವಿಜಯಪುರ ನಗರದಲ್ಲಿ ಬಿಡಾಡಿ ದನಗಳಿಗೆ ಉಚಿತವಾಗಿ ಮೇವನ್ನು ಮತ್ತು ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಭಾಯಿಸುವಂತೆ ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದು, ನಗರದಲ್ಲಿರುವ ಐತಿಹಾಸಿಕ ವಿಶ್ವವಿಖ್ಯಾತ ಗೋಲಗುಂಬಜ್ ಆವರಣದಲ್ಲಿರುವ ನವಿಲುಗಳಿಗೂ ಆಹಾರದ ಕೊರತೆಯಾಗದಂತೆ ನಿಗಾವಹಿಸಲು ಆಹಾರ-ಧಾನ್ಯ ಹಾಕಲು ನಿರ್ಧರಿಸಲಾಗಿದ್ದು, ದಿನಕ್ಕೆ ಎರಡು ಬಾರಿ ಈ ಅವಕಾಶ ಕಲ್ಪಿಸಲು ಪ್ರಾಚ್ಯವಸ್ತು ಮತ್ತು ಸರ್ವೇಕ್ಷಣಾ ಇಲಾಖೆಗೆ ಸೂಚಿಸುವಂತೆ ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Previous ಕೊರೋನಾ ವೈರಸ್ ವಿರುದ್ಧ ಹೋರಾಡುವುದು ಹೇಗೆ ಇಲ್ಲಿದೆ ಸರಳ ಉಪಾಯ; ಆಯುಷ್ ಇಲಾಖೆ.
Next ಬೆಂಗಳೂರು 43 ವರ್ಷದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢ.

You might also like

0 Comments

No Comments Yet!

You can be first to comment this post!

Leave a Reply