ಬಳ್ಳಾರಿಯಲ್ಲಿಂದು ಹೊಸದಾಗಿ 444 ಕೊರೊನಾ ಪಾಸಿಟಿವ್ ಕೇಸ್ ಗಳು‌ ಪತ್ತೆ

ಬಳ್ಳಾರಿಯಲ್ಲಿಂದು ಹೊಸದಾಗಿ 444 ಕೊರೊನಾ ಪಾಸಿಟಿವ್ ಕೇಸ್ ಗಳು‌ ಪತ್ತೆ

ಬಳ್ಳಾರಿ-

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 444 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 22667 ಕ್ಕೇರಿಕೆಯಾಗಿದೆ.ಜಿಲ್ಲೆಯಲ್ಲಿ ಈ ದಿನ ಒಂದೇ 444 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕಿರೋದು ಧೃಡಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22667 ಕ್ಕೇರಿಕೆಯಾಗಿದ್ದು, 17639 ಮಂದಿ ಗುಣಮುಖರಾಗಿದ್ದಾರೆ. 273 ಮಂದಿ ಸಾವನ್ನಪ್ಪಿದ್ದಾರೆ. 4755 ಸಕ್ರಿಯ ಪ್ರಕರಣಗಳಿವೆ. ಈ‌ ದಿನ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 436ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ – 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

Previous ವಾರಸುದಾರರಿಗೆ ಮೊಬೈಲ್ ಹಿಂದಿರುಗಿಸಿದ ಬಸ್‍ನಿಲ್ದಾಣ ಅಧಿಕಾರಿ
Next ವಾಯುಪಡೆಯ ನೇಮಕಾತಿ ರ್ಯಾಲಿ

You might also like

0 Comments

No Comments Yet!

You can be first to comment this post!

Leave a Reply