Posts From admin

ಪ್ರಧಾನ ಮಂತ್ರಿ ಜನಧನ ಯೋಜನೆ ಮಹಿಳಾ ಖಾತೆದಾರರಿಗೆ ನೇರ ಹಣ ಪಾವತಿ.

ರಾಮನಗರ ಏ. ೦೪ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ಅಡಿ ಜನಧನ ಖಾತೆ ಹೊಂದಿರುವ ಮಹಿಳೆಯರಿಗೆ ೩ ತಿಂಗಳ ಕಾಲ ಪ್ರತಿ ತಿಂಗಳು ರೂ.೫೦೦/- ಎಕ್ಸ್ ಗ್ರೇಸಿಯಾ ಹಣವನ್ನು ಪಾವತಿ ಮಾಡಲಾಗುತ್ತದೆ.  ಏಪ್ರಿಲ್ ತಿಂಗಳ ಕಂತು ರೂ.೫೦೦ ಅನ್ನು ಸಂಬಂಧಿಸಿದ

ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ: ಏಪ್ರಿಲ್ 9 ರಂದು ನೇರ ಸಂದರ್ಶನ.

ಉಡುಪಿ ಏಪ್ರಿಲ್ 4 ಕೋವಿಡ್-19 ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ , ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ

ಸಿದ್ಧಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ ೫೦ಲಕ್ಷ ರೂ. ದೇಣಿಗೆ.

ತುಮಕೂರು ಏ.೪ ಕೊರೋನಾ ವೈರಸ್ ಕೋವಿಡ್-೧೯ ಸೋಂಕು ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ ೫೦ಲಕ್ಷ ರೂ.ಗಳ ಡಿಡಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.   ಸಿದ್ಧಗಂಗಾ ಮಠದಲ್ಲಿಂದು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಸಿದ್ಧಗಂಗಾ ಮಠದಿಂದ ೨೫ಲಕ್ಷ

ಕೊರೊನಾ ವೈರಸ್ ಕೇಂದ್ರಗಳಲ್ಲಿ ತಜ್ಞರಿಂದ ಕೌನ್ಸಿಲಿಂಗ್.

 ಧಾರವಾಡ- ಏ-4  ಪರಿಹಾರ ಕೇಂದ್ರಗಳಲ್ಲಿ ವಾಸಿಸುತ್ತಿರುವವರು ಕೊರೊನಾ ವೈರಸ್ ಕುರಿತು ಭಯ, ಆತಂಕಕ್ಕೆ ಒಳಗಾಗಬಾರದು ಮತ್ತು ಕುಟುಂಬ ಸದಸ್ಯರಿಂದ ದೂರವಿರುವದರಿಂದಾಗಲಿ ಅಥವಾ ಆರ್ಥಿಕ ಸಮಸ್ಯೆಯಿಂದಾಗಲಿ ಅಥವಾ ಮದ್ಯಪಾನ, ತಂಬಾಕು ಸೇವನೆಯಂತ ದುಶ್ಚಟಗಳಿಗೆ ಅವಕಾಶವಿಲ್ಲದ್ದರಿಂದ ಖಿನ್ನತೆ, ಮಾನಸಿಕ ಸಮಸ್ಯೆಗಳಿಗೆ ಒಳಗಾಗಬಾರದೆಂದು ಜಿಲ್ಲಾಡಳಿತವು ತಜ್ಞ

ಹಸಿದವರಿಗೆ ನೆರವಾಗಲು ‘ಹಸಿದ ಹೊಟ್ಟೆಗೆ ತಣಿವು’ ಕಾರ್ಯಕ್ರಮ ಜಾರಿ.

ಮಡಿಕೇರಿ ಮಾ.30 ಕೊಡಗು ಜಿಲ್ಲಾಡಳಿತ, ಜಿಲ್ಲಾ ಪೋಲೀಸ್ ಇಲಾಖೆಯು ಹಸಿದ ಹೊಟ್ಟೆಗೆ ತಣಿವು ಪೆಟ್ಟಿಗೆ ಎಂಬ ಯೋಜನೆ ಜಾರಿಗೊಳಿಸಿದೆ. ಕೊರೋನಾ ಸೋಂಕು ಸಂಕಷ್ಟ ಸಂದರ್ಭದ ಈ ದಿನಗಳಲ್ಲಿ ಜಿಲ್ಲೆಯ ಹಲವೆಡೆ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಲಿ ಕಾರ್ಮಿಕರೂ ನಮ್ಮಂತೆಯೇ,

ಕೋವಿಡ್ ವೈರಸ್ ಹರಡುವಿಕೆ ನಿಯಂತ್ರಣ ಪತ್ತೆ ಮತ್ತು ಚಿಕಿತ್ಸೆಗೆ ಬೇಕಾದ ಅಗತ್ಯ ಉಪಕರಣಗಳನ್ನು ಸಿದ್ಧವಾಗಿಟ್ಟುಕೊಳ್ಳಿ : ಶ್ರೀರಾಮುಲು.

ಕೊಪ್ಪಳ ಮಾ. 31  ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಣ ಕ್ರಮಗಳಿಗೆ ಬೇಕಾದ ಅಗತ್ಯ ವೈದ್ಯಕೀಯ ಸಾಮಗ್ರಿಗಳನ್ನು, ಥರ್ಮಲ್ ಸ್ಕ್ಯಾನಿಂಗ ಉಪಕರಣಗಳನ್ನು ಅಗತ್ಯವಿದ್ದಲ್ಲಿ ಪರವಾನಗಿಯುಳ್ಳ ಪೂರೈಕೆದಾರರಿಂದ ಪಡೆಯುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಜಿಲ್ಲಾಧಿಕಾರಿಗಳಿಗೆ

ಖಾಸಗಿ ಕ್ಲಿನಿಕ್ ತೆರೆಯದೆ ಇದ್ರೆ ವೈದ್ಯೆರ ಪರವಾನಿಗೆ ರದ್ದು:ಕೃಷಿ ಸಚಿವ ಬಿ.ಸಿ.ಪಾಟೀಲ

ಹಾವೇರಿ: ಮಾ. 30 ಕರೋನಾದಂತಹ ಮಾರಕ ರೋಗ ಹರಡಿಸುವ ಪ್ರಸಕ್ತ ಸಂದರ್ಭದಲ್ಲಿ ಸರ್ಕಾರಿ ವೈದ್ಯರ ಮಾದರಿಯಲ್ಲಿ ಖಾಸಗಿ ವೈದ್ಯರು ಕ್ಲಿನಿಕ್‍ಗಳನ್ನು ತೆರೆದು ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ. ಪಾಟೀಲ ಅವರು ಮನವಿ ಮಾಡಿಕೊಂಡಿದ್ದಾರೆ.   ಹಾವೇರಿ ನಗರಸಭೆ

ಕೊರೊನಾ ಹೋರಾಟಕ್ಕೆ ಕೈ ಜೋಡಿಸಿ:ಖಾಸಗಿ ವೈದ್ಯರಿಗೆ ಜಿಲ್ಲಾಧಿಕಾರಿ ಮನವಿ.

ಹಾಸನ ಮಾ 31. ಕೊರೊನಾ ‌ ಸೋಂಕು ನಿಯಂತ್ರಣ ಹಾಗೂ ಚಿಕಿತ್ಸಾ ಸನ್ನದ್ದತೆ ಕುರಿತಂತೆ ಜಿಲ್ಲಾಧಿಕಾರಿ ಆರ್ .ಗಿರೀಶ್ ಅವರು ಇಂದು ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ವೈದ್ಯರೊಂದಿಗೆ ಸಭೆ ನಡೆಸಿ ಸಂಪೂರ್ಣ ಸಹಕಾರ ಕೋರಿದರು. ಇದೊಂದು ‌ಆರೋಗ್ಯ ತುರ್ತು