ಸ್ಥಳೀಯ ಸುದ್ದಿಗಳು

ಮಾಸ್ಕ್ ಧರಿಸಿ ಪರೀಕ್ಷೆ ಪರೀಕ್ಷೆ ಬರೆಯಲು ಬಂದ ನಕಲಿ ವಿದ್ಯಾರ್ಥಿ

ಬೆಂಗಳೂರು –  ಮಾಹಾ ಮಾರಿ ಕರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸರ್ಕಾರ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನ ಕಡ್ಡಾಯಗೊಳಿಸಿದೆ. ಇದನ್ನೇ ತನ್ನ ಬಂಡವಾಳ ಮಾಡಿಕೊಂಡ ಅಭ್ಯರ್ಥಿ ಒಬ್ಬ ಇಂದು ನಡೆಯುತ್ತಿದ್ದ ಸಿವಿಲ್ ಪೊಲೀಸ್ ಕಾನ್ಸ್​ಟೇಬಲ್ ಲಿಖಿತ ಪರೀಕ್ಷೆಗೆ ಅಭ್ಯರ್ಥಿಯ

ನಿಗದಿಪಡಿಸಿದ ದಿನಾಂಕಗಳಲ್ಲೇ ಹಂಪಿ ಉತ್ಸವ ಆಚರಿಸಲು ಕರ್ನಾಟಕ ಜನಸೈನ್ಯದಿಂದ ಪ್ರತಿಭಟನೆ

ಬಳ್ಳಾರಿ-  ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಪ್ರತಿವರ್ಷವೂ ಆಚರಿಸಿಕೊಂಡು ಬರುತ್ತಿರುವ ಹಂಪಿ ಉತ್ಸವವನ್ನು ಈ ವರ್ಷವೂ ಸಹ ಮೂರು ದಿನಗಳ ಕಾಲ ನವೆಂಬರ್ ೩, ೪ ಮತ್ತು ೫ ರಂದು ಕಡ್ಡಾಯವಾಗಿ ಆಚರಿವಂತೆ ಪ್ರತಿಭಟನೆ ಮಾಡಲಾಯಿತು. ಬಳ್ಳಾರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ನಾಟಕ

1,536 ವಲಸೆ ಕಾರ್ಮಿಕ ಕುಟುಂಬದ ಮಕ್ಕಳಿಗೆ ಗಣಿ ಜಿಲ್ಲೆ ಸರ್ಕಾರಿ ಶಾಲೆಯಲ್ಲಿ ಪ್ರವೇಶ

ಬಳ್ಳಾರಿ- ಗಣಿ ಜಿಲ್ಲೆಯ ‌ನೂರಾರು ಕುಟುಂಬದ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶಾತಿ ನೀಡುವ ಪ್ರಕ್ರಿಯೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸದ್ದಿಲ್ಲದೇ ಚಾಲನೆ ನೀಡಿದೆ. ಇದೀಗ ಸುಮಾರು 1,536 ವಲಸೆ ಕಾರ್ಮಿಕ ಕುಟುಂಬದ ಮಕ್ಕಳನ್ನ ಮರಳಿ ಶಾಲೆಗೆ ಕರೆತರುವ ಪ್ರಯತ್ನಕ್ಕೆ ಕೈಹಾಕಿ

ರೈತರ ಬೆಳೆ ಸಮೀಕ್ಷೆ ತಿದ್ದುಪಡಿಗೆ “ಬೆಳೆ ದರ್ಶಕ್-2020 ಆ್ಯಪ್”

ಬಳ್ಳಾರಿ- ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಸಮೀಕ್ಷೆಯನ್ನು ರೈತ ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ಆಪ್‍ಲೋಡ್ ಮಾಡಿದ ವಿವರಗಳು ತಪ್ಪಾಗಿ ದಾಖಲಿಸಿದಲ್ಲಿ ಕೃಷಿ ಇಲಾಖೆಯಿಂದ “ಬೆಳೆ ದರ್ಶಕ್-2020” ಆ್ಯಪ್‍ನ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು

ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ

ಬಳ್ಳಾರಿ- ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರ ಹುಚ್ಚಾಟ ಮಾಡಿದ್ದು ,100 ಅಡಿ ಎತ್ತರದ ಬ್ರಿಡ್ಜ್ ಮೇಲಿಂದ ನದಿಗೆ ಯುವಕರು ಹಾರಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಬಳಿ ಇರುವ ಸೇತುವೆಯಿಂದ ಜಿಗಿದು ನದಿಯಲ್ಲಿ ಈಜಾಡಿದ್ದಾರೆ. ತುಂಗಭದ್ರಾ ಜಲಾಶಯದಿಂದ 50

60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ

ಬಳ್ಳಾರಿ- 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ 60 ಲಕ್ಷ ವೆಚ್ಚ ಕಾಮಗಾರಿಗಳ ಭೂಮಿ

ಜಿಲ್ಲೆಯಲ್ಲಿಯೇ ಮೊದಲ ಸ್ಕೇಟಿಂಗ್ ಅಂಕಣ ನಿರ್ಮಾಣ

ಬಳ್ಳಾರಿ- ಸಚಿವರ ಶ್ರಮದಿಂದ ತಾಲೂಕಿನ ಒಳಾಂಗಣ ಕ್ರೀಡಾಂಗಣ ಅಭಿವೃದ್ಧಿ ಆಗುತ್ತಿದ್ದು, ಕ್ರೀಡಾಸಕ್ತರ ಬೇಡಿಕೆಯಂತೆ ಸ್ಕೇಟಿಂಗ್ ಅಂಕಣ ಕೂಡ ನಿರ್ಮಾಣವಾಗುತ್ತಿರುವುದು ಸಂತಸ ತಂದಿದೆ ಎಂದು ಹುಡಾ ಅಧ್ಯಕ್ಷ ಅಶೋಕ್ ಜೀರೆ ತಿಳಿಸಿದರು.ತಾಲೂಕಿನ ಒಳಾಂಗಣ ಕ್ರೀಡಾ ಸಂಕಿರಣದಲ್ಲಿ ಬುಧವಾರ ನಡೆದ 2019-20ನೇಸಾಲಿನ ಡಿ.ಎಂ.ಎಫ್ ಯೋಜನೆಯ

473 ಪೊಲೀಸರಿಗೆ ಕೋವಿಡ್, 7ಜನರ ಸಾವು

ಬಳ್ಳಾರಿ-  ಜೀವನದ ಸುರಕ್ಷತೆಯ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನ್ವಯ ದ್ವಿಚಕ್ರ ವಾಹನಗಳ ಸವಾರರು ಹೆಲ್ಮೆಟ್ ಧರಿಸಿ ಪ್ರಯಾಣಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೈದುಲು ಅಡಾವತ್ ಅವರು ತಿಳಿಸಿದ್ದಾರೆ.  ಜಿಲ್ಲೆಯಲ್ಲಿ 3 ವರ್ಷಗಳ