ಶಿಕ್ಷಣ

ಸಣ್ಣ ಸಣ್ಣ ತಪ್ಪಿಗೆ ಆತ್ಮಹತ್ಯೆ ಮಾಡಿಕೊಳ್ಳಬೇಡಿ: ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಸಲಹೆ

ಚಿಕ್ಕೋಡಿ: ಯುವಕರು ಹಾಗೂ ರೈತರು ಸಣ್ಣ ತಪ್ಪಿಗೆ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಹೇಳಿದರು.ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಿಟಿಇ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡು ಆತ್ಮಹತ್ಯಾ ವಿರೋಧಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ನೀತಿ ಇಲ್ಲದ

ಈ ಬಾರಿ ಹೆಚ್ಚಳವಾಗಲಿದೆಯೇ ಬಳ್ಳಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ?

*ವೈವಿಧ್ಯಮಯ ಕ್ರಮಗಳಿಗೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ* ಬಳ್ಳಾರಿ ಜಿಲ್ಲೆಯನ್ನು ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಅಗ್ರಸ್ಥಾನಕ್ಕೇರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಪಂ ಸಹಕಾರದೊಂದಿಗೆ ನಾನಾ ಪ್ರಯತ್ನಕ್ಕೆ ಮುಂದಾಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಾರಿ ಜೂನ್ ಆರಂಭದಿಂದಲೇ ವೈವಿಧ್ಯಮಯ ಕ್ರಮಗಳನ್ನು ಕೈಗೊಳ್ಳುವುದರ