ರಾಜಕೀಯ

ಟಿಕೆಟ್‌‌ಗಾಗಿ ಹತ್ತು ಕೋಟಿ ಡಿಮ್ಯಾಂಡ್ – ಕೇಜ್ರಿವಾಲ್ ವಿರುದ್ಧ ಆಪ್ ಶಾಸಕ ಗಂಭೀರ ಆರೋಪ

ನವದೆಹಲಿ : ವಿಧಾನಸಭೆ ಚುನಾವಣೆ ಮುನ್ನ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಚುನಾವಣಾ ಟಿಕೆಟ್ ಗಾಗಿ ಹತ್ತು ಕೋಟಿ ಡಿಮ್ಯಾಂಡ್ ಮಾಡಿದ್ದರು ಎಂದು ದ್ವಾರಕ ಕ್ಷೇತ್ರದ ಆಪ್ ಶಾಸಕ ಆದರ್ಶ ಶಾಸ್ತ್ರಿ ಆರೋಪ ಮಾಡಿದ್ದಾರೆ.

ಮಂಗಳೂರು‌ ಗಲಭೆಯಲ್ಲಿ ಆಗಿದ್ದೇನು?

ಮಂಗಳೂರು:ಮಂಗಳೂರಿನ ಗಲಭೆ,ಗೊಲೀಬಾರ್ ಘಟನೆಗೂ ಕೇರಳಕ್ಕೂ ಡೈರೆಕ್ಟ್ ಲಿಂಕ್ ಇದೆಯಾ ಅನ್ನೋ ಅನುಮಾನ ಕೇಳಿಬಂದಿತ್ತು. ಕೆಲವರಂತೂ,ಈ ಘಟನೆ ಹಿಂದೆ ಕೇರಳದ ಜೆಹಾದಿಗಳು ಭಾಗಿಯಾಗಿದ್ದಾರೆ, ಇದು ಪೂರ್ವ ನಿಯೋಜಿತ ಕೃತ್ಯ ಅಂತಲೇ ಆರೋಪಿಸಿದ್ದರು. ಇದೀಗ ಹಿಂಸಾಚಾರ ಘಟನೆಯ ಬೆನ್ನು ಬಿದ್ದಿರುವ ಪೊಲೀಸರು ಕೃತ್ಯದಲ್ಲಿ ಕೇರಳದ