suddi latest

ಆರೋಗ್ಯ ಇಲಾಖೆಯಲ್ಲಿ ವೈದ್ಯರ ನೇಮಕಾತಿ

ಮಂಗಳೂರು-  ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಧೀನದಲ್ಲಿ ಬರುವ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಎಂ.ಬಿ.ಬಿಎಸ್. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಸೆಪ್ಟೆಂಬರ್ 5