ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆ

ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಚರ್ಚೆ

ಬಳ್ಳಾರಿ-

ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ  ಮಾಡುವುದಕ್ಕೆ ಸಂಬಂಧಿಸಿದಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್‍ಸಿಂಗ್ ಅವರು ಮೂಲ ಸೌಲಭ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಅವರೊಂದಿಗೆ ಶುಕ್ರವಾರ ಚರ್ಚೆ ನಡೆಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿರುವ ಸಚಿವರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಖನಿಜ ನಿಧಿ ಅನುದಾನÀ, ಕಲ್ಯಾಣ ಕರ್ನಾಟಕ ಅನುದಾನ, ಶಾಸಕರ ಅನುದಾನ ಹಾಗೂ ಮೂಲಸೌಕರ್ಯ ಇಲಾಖೆಯ ಅನುದಾನ ಬಳಸಿಕೊಂಡು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಅವರೊಂದಿಗೆ ಸಚಿವ ಆನಂದಸಿಂಗ್ ಅವರು ಸುಧೀರ್ಘ ಚರ್ಚೆ ನಡೆಸಿದರು.

Previous ವಾಯುಪಡೆಯ ನೇಮಕಾತಿ ರ್ಯಾಲಿ
Next ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ

You might also like

0 Comments

No Comments Yet!

You can be first to comment this post!

Leave a Reply