ಧಾರವಾಡ ಪೇಡಾ ಸವಿದ ನಿತನ್ ಗಡ್ಕರಿ

ಧಾರವಾಡ ಪೇಡಾ ಸವಿದ ನಿತನ್ ಗಡ್ಕರಿ

ಹುಬ್ಬಳ್ಳಿ

 ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಜನತೆಯ ಬಹುದಿನಗಳ ಬೇಡಿಕೆಯಾದ ಟ್ರಾಫಿಕ್ ಐಲ್ಯಾಂಡ್ ಚೆನ್ನಮ್ಮ ವೃತ್ತದಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸಲ್ಲಿಸಿ ಈ ಬಗ್ಗೆ ಆದೇಶ ಹೊರಡಿಸಿದೆ. ಫ್ಲೈಓವರ್ ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಖುಷಿಗಾಗಿ ಪ್ರಹ್ಲಾದ್ ಜೋಶಿ ನವದೆಹಲಿಯಲ್ಲಿ ಕೇಂದ್ರ ಸಚಿವ ನಿತೀನ್ ಗಡ್ಕರಿ‌ ಅವರಿಗೆ ಸುಪ್ರಸಿದ್ಧವಾದ ಧಾರವಾಡ ಪೇಡಾ ಕೊಡುವದರ‌ ಮೂಲಕ ಧನ್ಯವಾದಗಳನ್ನು ಸಲ್ಲಿಸಿದರು.

 ಈ ಭಾಗದ ಜನರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ, ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಈ ಭಾಗದ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.

Previous ರಾಗಿಣಿ ದ್ವಿವೇದಿಗೆ ಕಂಟಕ.
Next ಭಾರತ್ ಸ್ಟೇಜ್-4 ವಾಹನಗಳ ನೊಂದಣಿಗೆ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ.

You might also like

0 Comments

No Comments Yet!

You can be first to comment this post!

Leave a Reply