Tag "building"

60 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ

ಬಳ್ಳಾರಿ- 2019-20ನೇ ಸಾಲಿನ ಡಿ.ಎಂ.ಎಫ್ ಯೋಜನೆ ಅಡಿಯಲ್ಲಿ ಮಂಜೂರಾದ ಹೊಸಪೇಟೆ ನಗರದ ಟಿ.ಬಿ.ಡ್ಯಾಂನ ಸರಕಾರಿ ಪ್ರೌಡಶಾಲೆಯಲ್ಲಿ 6 ಕೊಠಡಿಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ 60 ಲಕ್ಷ ವೆಚ್ಚ ಕಾಮಗಾರಿಗಳ ಭೂಮಿ

ಅನಧಿಕೃತ ಕಟ್ಟಡ ತೆರವುಗೊಳಿಸಿದ ಮೂಡಾ

ಮೈಸೂರು-  ಮೈಸೂರು ನಗರ ಬನ್ನಿಮಂಟಪ “ಬಿ” ಬಡಾವಣೆಯ ನಿವೇಶನ ಸಂಖ್ಯೆ 386 ಮತ್ತು 400/ಬಿ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಕಟ್ಟಡವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ತೆರವುಗೊಳಿಸಿ ವಶಪಡಿಸಿಕೊಂಡಿದೆ.  ಸುಮಾರು ರೂ.2 ಕೋಟಿ ಬೆಲೆಬಾಳುವ ನಿವೇಶನಗಳಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಅನಧಿಕೃತವಾಗಿ ಲಾರಿ

ಕಟ್ಟಡ ತ್ಯಾಜ್ಯ, ಮಣ್ಣು ಹಗಲು ಸಾಗಾಟ ಮಾಡಿದರೆ ಲೈಸನ್ಸ್ ರದ್ದು

ಮಂಗಳೂರು-  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಿನ ಕಟ್ಟಡ ನಿರ್ಮಾಣ ಸ್ಥಳದ ಭೂ ಅಗೆತದಿಂದ ತೆಗೆಯಲಾದ ಮಣ್ಣನ್ನು ಮತ್ತು ಹಳೆ ಕಟ್ಟಡ ಕೆಡವುದರಿಂದ ಉಂಟಾದ ಅವಶೇಷಗಳನ್ನು ವಿಲೇವಾರಿಗೊಳಿಸಲು ತೆರೆದ ಲಾರಿ ಮೂಲಕ ಹಗಲು ಹೊತ್ತಿನಲ್ಲಿ ಸಾಗಾಟ ಮಾಡುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಈ ರೀತಿ ಸಾಗಾಟದಿಂದ