Tag "chiled labour"

೫೯ ಮಕ್ಕಳ ರಕ್ಷಣೆ, ೧೦ ವಾಹನಗಳ ಜಪ್ತಿ

ರಾಯಚೂರು-  ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸಿರವಾರ ಕ್ರಾಸ್, ಕೊಪ್ಪರ ಕ್ರಾಸ್, ನಗರಗುಂಡ ಕ್ರಾಸ್ ಮತ್ತು ಜಾಲಹಳ್ಳಿ ಕ್ರಾಸ್‌ನಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಹಠಾತ್ ದಾಳಿ ಮಾಡಿ ಕೃಷಿ ಚಟುವಟಿಕೆಗಳಿಗಾಗಿ ಮಕ್ಕಳನ್ನು ಕಾನೂನು ಬಾಹಿರವಾಗಿ ಗೂಡ್ಸ್ ವಾಹನಗಳಲ್ಲಿ ಸಾಗಾಣಿಕೆ ಮಾಡುತ್ತಿದ್ದ