Tag "college"

ಕೃಷಿ ಕಾಲೇಜು ಮೇಲ್ದರ್ಜೇಗೆ ಶೀಘ್ರ ಕ್ರಮ – ಸಚಿವ ಆನದಸಿಂಗ್

ಬಳ್ಳಾರಿ-  ಬಳ್ಳಾರಿ ಜಿಲ್ಲೆಯಲ್ಲಿರುವ ಹಗರಿ ಕೃಷಿ ಕಾಲೇಜನ್ನು ಮೇಲ್ದರ್ಜೇಗೇರಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರತಿ 3 ತಿಂಗಳಿಗೊಮ್ಮೆ ಕೆಕೆಆರ್‍ಡಿಬಿ ಅನುದಾನ ಹಂಚಿಕೆ, ಪ್ರಗತಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು ಚರ್ಚಿಸಲಾಗುವುದು ಎಂದು ಅರಣ್ಯ, ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ