Tag "corona"

473 ಪೊಲೀಸರಿಗೆ ಕೋವಿಡ್, 7ಜನರ ಸಾವು

ಬಳ್ಳಾರಿ-  ಜೀವನದ ಸುರಕ್ಷತೆಯ ದೃಷ್ಟಿಯಿಂದ ಸುಪ್ರೀಂಕೋರ್ಟ್ ಆದೇಶದ ಅನ್ವಯ ದ್ವಿಚಕ್ರ ವಾಹನಗಳ ಸವಾರರು ಹೆಲ್ಮೆಟ್ ಧರಿಸಿ ಪ್ರಯಾಣಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅಗತ್ಯ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೈದುಲು ಅಡಾವತ್ ಅವರು ತಿಳಿಸಿದ್ದಾರೆ.  ಜಿಲ್ಲೆಯಲ್ಲಿ 3 ವರ್ಷಗಳ

ಕೊರೋನಾ ಚಿಕಿತ್ಸೆಗೆ 19 ದಿನಕ್ಕೆ 11 ಲಕ್ಷ ಬಿಲ್, 11 ಲಕ್ಷದಲ್ಲಿ ಡಿಸ್ಕೌಂಟ್ ಕೊಟ್ಟಿದ್ದು ಕೇವಲ 1 ರೂಪಾಯಿ”

ಚಿಕ್ಕಮಗಳೂರು-  ಕೊರೋನಾ ಚಿಕಿತ್ಸೆಗೆಂದು ದಾಖಲಾದ ವ್ಯಕ್ತಿಗೆ ಖಾಸಗಿ ಆಸ್ಪತ್ರೆ 19 ದಿನಕ್ಕೆ 11 ಲಕ್ಷ ಬಿಲ್ ಮಾಡಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿಯ ಪಿಳ್ಳೇನಹಳ್ಳಿ ಗ್ರಾಮದ 70 ವರ್ಷದ ನಂಜುಡಪ್ಪ ಎಂಬುವರನ್ನ ಆಗಸ್ಟ್ 24ರಂದು

ಕೊರೋನಾ ಸೋಂಕಿನಿಂದ ರಾಜ್ಯಸಭಾ ಸಂಸದ ಅಶೋಕ್​ ಗಸ್ತಿ ನಿಧನ

ಬೆಂಗಳೂರು- ಕಳೆದ ಕೆಲವೇ ದಿನಗಳ ಹಿಂದೆ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆ ಆಗಿದ್ದ ಬಿಜೆಪಿಯ ಅಶೋಕ್ ಗಸ್ತಿ ಅವರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸೋಂಕಿಗೆ ಗುರಿಯಾಗಿದ್ದ ಅವರು, ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತೀವ್ರ

ಕೋವಿಡ್-19 ನಿಯಂತ್ರಣ ಮತ್ತು ಮಳೆ ಹಾನಿ ಬಗ್ಗೆ ಮಾಹಿತಿ ಪಡೆದ ಸಿಎಂ

ಮಡಿಕೇರಿ-  ರಾಜ್ಯಾದ್ಯಂತ ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಮಾಡಲು ಮತ್ತು ಕೋವಿಡ್ ಮರಣ ಪ್ರಕರಣಗಳ ಪ್ರಮಾಣ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.     ಬೆಂಗಳೂರಿನಿಂದ ವಿಡಿಯೊ

ಕೊರೊನಾದಿಂದ ತಂದೆ ಮಗ ಏಕಕಾಲಕ್ಕೆ ಅಡ್ಮಿಟ್, ಏಕಕಾಲಕ್ಕೆ ಡಿಸ್ಚಾರ್ಜ್

ಬಳ್ಳಾರಿ- ತಂದೆ ಮತ್ತು ಮಗ ಇಬ್ಬರಿಗೂ ಒಂದೇ ದಿನ ಪಾಸಿಟಿವ್ ಆಗಿ ಇಬ್ಬರೂ ಒಂದೇ ದಿನ ಡಿಸ್ಚಾರ್ಜ್ ಆಗಿರುವ ಅಪರೂಪದ ಕೊರೊನಾ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕಿನ 99 ವರ್ಷದ ಅಚ್ಯತ್ ರಾವ್ ಹಾಗೂ 67 ವರ್ಷದ ಮಗ ರಂಗಾರಾವ್

ಕೋವಿಡ್‍ಗಾಗಿ 16.23ಕೋಟಿ ರೂ.ವೆಚ್ಚ;ಪ್ರತಿನಿತ್ಯ 2500 ಟೆಸ್ಟ್

ಬಳ್ಳಾರಿ-  ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್‍ಗಾಗಿ ಇದುವರೆಗೆ 10 ಕೋಟಿ ರೂ. ಜಿಲ್ಲಾ ಖನಿಜ ನಿಧಿ ಅನುದಾನ ಸೇರಿದಂತೆ 16.23 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದ್ದು, ಅಡಿಟ್ ವರದಿ ಕೂಡ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರಿಗೆ

ಬಳ್ಳಾರಿಯಲ್ಲಿಂದು ಹೊಸದಾಗಿ 346 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆ…!

ಬಳ್ಳಾರಿ-  ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 346 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 24179 ಕ್ಕೇರಿಕೆಯಾಗಿದೆ.ಜಿಲ್ಲೆಯಲ್ಲಿ ಈ ದಿನ ಒಂದೇ 346 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕಿರೋದು ಧೃಡಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ

ಸಾವಿನ ಪ್ರಮಾಣ ಇಳಿಕೆಯತ್ತ ಗಮನಹರಿಸಿ, ಹಾಸಿಗೆ ಕೊರತೆಯಾಗದಂತೆ ನೋಡಿಕೊಳ್ಳಿ

ಬಳ್ಳಾರಿ- ಬಳ್ಳಾರಿ ಜಿಲ್ಲೆಯಲ್ಲಿ ‌ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ‌ ಬಿ.ಎಸ್.ಆನಂದಸಿಂಗ್ ಅವರು ಕೊರೊನಾದಿಂದ ಉಂಟಾಗುತ್ತಿರುವ ಸಾವಿನ ಪ್ರಮಾಣಗಳು ಕಡಿಮೆಯಾಗುವಂತೆ ನೋಡಿಕೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ‌ಚಿಕಿತ್ಸೆಗೆ

  • 1
  • 2