Tag "drugs"

ಗಾಂಜಾ ಮಾರಾಟ ಇಬ್ಬರ ಬಂಧನ

ಕೋಲಾರ- ಇಂದು ಗಲ್‍ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯ ಆರ್.ಜಿ. ಲೇಔಟ್ ಮುಖ್ಯ ರಸ್ತೆಯ ಬಳಿ 02 ಜನ ಗಾಂಜಾ ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾರೆಂದು ಮಾಹಿತಿ ಅವರು ಮಾರಾಟ ಮಾಡಲು ತಂದಿದ್ದ ಬೆಲೆ ಸುಮಾರು 4 ಲಕ್ಷ ರೂ. ಮೌಲ್ಯದ

ತಂಬಾಕು ಮಾರಾಟಗಾರರಿಗೆ ಪ್ರತ್ಯೇಕ ಉದ್ಯಮ ಪರವಾನಿಗೆ

ದಾವಣಗೆರೆ-  ರಾಷ್ಟ್ರ ಹಾಗೂ ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಮತ್ತು ಬ್ಲೂಂಬರ್ಗ್ ಇನಿಷಿಯೇಟಿವ್ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ವೆಬಿನಾರ್ ಜೂಮ್ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಮಹಾನಗರ ಪಾಲಿಕೆ ಇರುವಂತಹ ನಗರಗಳಲ್ಲಿ ತಂಬಾಕು ಮಾರಾಟಗಾರರಿಗೆ

ವಿಜಯನಗರ ಪ್ರತ್ಯೇಕ ಜಿಲ್ಲೆ ವಿಚಾರ: ಹೊಸ ಸುಳಿವು ನೀಡಿದ ಆನಂದ್ ಸಿಂಗ್

ಬಳ್ಳಾರಿ-  ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಜಿಲ್ಲೆ ಘೋಷಣೆ ಕುರಿತು ಹೊಸ ಸುಳಿವು ನೀಡಿದ್ದಾರೆ. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿಂದು ನಡೆದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ

ಮನೆಯ ಹಿತ್ತಲಲ್ಲಿ ಬೆಳೆದ ಗಾಂಜಾ ವಶಕ್ಕೆ ಪಡೆದ ಪೊಲೀಸ್

ಬಳ್ಳಾರಿ- ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಬಯಲಾಗುತ್ತಿದ್ದಂತೆ ರಾಜ್ಯದಲ್ಲಿ ಗಾಂಜಾ ಅಡ್ಡಾಗಳ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದಾರೆ. ಗಣಿ ನಾಡು ಬಳ್ಳಾರಿಯಲ್ಲಿ ಸಹ ಪೊಲೀಸರು ದಾಳಿ ಮಾಡಿದ್ದು , ಮನೆಯ ಹಿತ್ತಲಲ್ಲಿ ಬೆಳೆದ ಗಾಂಜಾವನ್ನು ಪೊಲೀಸರು ದಾಳಿ‌ಮಾಡಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ ಜಿಲ್ಲೆಯ ಸಂಡೂರು

ನಟಿ ಸಂಜನಾ ಗಲ್ರಾನಿ ಮನೆ ಮೆಲೆ ಸಿಸಿಬಿ ದಾಳಿ.

ಬೆಂಗಳೂರು- ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ..ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸಂಜನಾ ಫ್ಲಾಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು

ಮಾದಕ ದ್ರವ್ಯಗಳ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ

ಹಾವೇರಿ- ಸಮಾಜಕ್ಕೆ ಮಾರಕವಾಗಿರುವ ಮಾದಕ ದ್ರವ್ಯಗಳ ಸೇವನೆ, ಮಾರಾಟದ ವಿರುದ್ಧ ಯುದ್ಧದ ಮಾದರಿಯಲ್ಲಿ ಹೋರಾಟ ಮಾಡಬೇಕಾಗಿದೆ.  ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳ ಮೂಲಕ ಮಾದಕ ವಸ್ತುಗಳ ತೊಡೆಯಲು ಪಣತೊಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಿಳಿಸಿದ್ದಾರೆ.

ತಂಬಾಕು ಉತ್ಪನ್ನ ಮಾರಾಟಗಾರರ ಮೇಲೆ ದಾಳಿ

ಚಿಕ್ಕಮಗಳೂರು-  ಜನರ ಆರೋಗ್ಯದ ಹಿತ ದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಮತ್ತು ಬಳಸುವುದನ್ನು ನಿಷೇಧಿಸಲಾಗಿದೆ.ಆದಾಗ್ಯೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‌ಮಸಾಲ, ಜರ್ದಾ, ಖೈನಿ, ಇತ್ಯಾದಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುತ್ತಾರೆ.  ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ ೦೫

ರಾಗಿಣಿ ಮತ್ತು ರವಿಶಂಕರ್ ಐಶಾರಾಮಿ ಜೀವನ್‌ ಕಂಡು ದಂಗಾದ ಸಿಸಿಬಿ ಪೊಲೀಸ್….!?

ಬೆಂಗಳೂರು-  ಡ್ರಗ್ಸ್​ ಮಾಫಿಯಾ ಪ್ರಕರಣದಲ್ಲಿ ಬಂಧಿತನಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಆಪ್ತ ರವಿಶಂಕರ್​ನ ಐಷಾರಾಮಿ ಜೀವನ ಕಂಡು ಸಿಸಿಬಿ ಪೊಲೀಸರೇ ದಂಗಾಗಿದ್ದಾರೆ. ಒಬ್ಬ ಸಾಮಾನ್ಯ ಸರ್ಕಾರಿ ನೌಕರ ದಿನವೊಂದಕ್ಕೆ ಲಕ್ಷ ಲಕ್ಷ ಹಣ ಕರ್ಚು ಮಾಡುತ್ತಾನೆ ಎಂಬುದನ್ನು ಕೇಳಿದ ಪೊಲೀಸರೇ

  • 1
  • 2