Tag "loss"

ಕೋವಿಡ್ ಹಿನ್ನೆಲೆ ನಷ್ಟ ,ರಾಜ್ಯ ಸರ್ಕಾರ ನೆರವು

ದಾವಣಗೆರೆ-  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೋವಿಡ್ ಹಿನ್ನೆಲೆಯಲ್ಲಿ ನಷ್ಟದಲ್ಲಿದ್ದರೂ ಸಾರ್ವಜನಿಕರ ಅನುಕೂಲದ ದೃಷ್ಟಿಯಿಂದ ಹಾಗೂ ಸೇವಾ ಮನೋಭಾವದಿಂದ ರಾಜ್ಯಾದ್ಯಂತ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಸೇವಾ ಮನೋಭಾವವೇ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ

ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟವೆಷ್ಟು…?

ಬಳ್ಳಾರಿ-  ಮೂರು ದಿನಗಳಿಂದ ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಅಂದಾಜು 353.00 ಹೆಕ್ಟರ್​ ಪ್ರದೇಶದ ಬೆಳೆ ನಾಶವಾಗಿದೆ. ಬಳ್ಳಾರಿ ಹಾಗೂ ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಮಾಣ ಬೆಳೆನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.  ಜಿಲ್ಲೆಯ ಸಂಡೂರು ತಾಲೂಕಿನಲ್ಲಿ

ಮಳೆಯಿಂದ ಉಂಟಾದ ನಷ್ಟದ ಅಧ್ಯಯನ

ಮಡಿಕೇರಿ –  ಮಡಿಕೇರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ನಷ್ಟದ ಕುರಿತು ಅಧ್ಯಯನ ನಡೆಸಲು ಸೆಪ್ಟೆಂಬರ್, 08 ರಂದು ಜಿಲ್ಲೆಗೆ ಕೇಂದ್ರ ತಂಡ ಭೇಟಿ ನೀಡುವ ಹಿನ್ನೆಲೆ ಇತ್ತೀಚೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ