Tag "water"

ಗೋಂದಿ ಯೋಜನೆ ಅಡಿ ಕೆರೆಗಳಿಗೆ ನೀರು

ಚಿಕ್ಕಮಗಳೂರು-  ಜಿಲ್ಲೆಯಲ್ಲಿ ಗೋಂದಿ ಯೋಜನೆಯಡಿ ರೂ. ೧೩೫೦ ಕೋಟಿ ವೆಚ್ಚದಲ್ಲಿ ಕಡೂರು, ತರೀಕೆರೆ, ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ ಹೋಬಳಿಯ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಪ್ರವಾಸೋದ್ಯಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ

ಜೈನ್ ಗುತ್ತಿಗೆ ಕಂಪನಿ ಕಪ್ಪು ಪಟ್ಟಿ ಸೇರ್ಪಡೆಗೆ ನಿರ್ಧಾರ

ಬಾಗಲಕೋಟೆ- ಬಾಗಲಕೋಟೆ ನಗರಕ್ಕೆ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸಿದ ಜೈನ್ ಇರಿಗೇಶನ್ ಸಿಸ್ಟಮ್ಸ್ ಲಿಮಿಟೆಡ್ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಎಂದು ನಗರಾಭಿವೃದ್ದಿ ಸಚಿವರಾದ ಬೈರತಿ ಬಸವರಾಜ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು

ಒಳಚರಂಡಿ ಮಿಶ್ರಿತ ನೀರು ಕುಡಿಯುವ ಬಳ್ಳಾರಿ ಜನತೆ..?

ಬಳ್ಳಾರಿ- ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಡಿಹಟ್ಟಿ ಪ್ರದೇಶದ ರಾಮನಗರದ ನಿವಾಸಿಗಳಿಗೆ ಒಳಚರಂಡಿ ಮಿಶ್ರಿತ ಕುಡಿವ ನೀರು ಪೂರೈಕೆಯಾಗುತ್ತಿದೆ. ಮಧ್ಯೆರಾತ್ರಿ ಹಾಗೂ ರಾತ್ರೋರಾತ್ರಿ ಈ ಕುಡಿವ ನೀರು ಪೂರೈಕೆ ಮಾಡಲಾಗುತ್ತೆ. ಆದ್ರೆ, ಯಾವಾಗ ಬಂದ್ರೂ ಕೆಂಪು‌ಮಣ್ಣು ಮಿಶ್ರಿತ ನೀರು ಅಥವಾ ಒಳಚರಂಡಿ