ಜಗತನ್ನು ಕಾಡುತ್ತಿರುವ ಮಹಾ ಮಾರಿ 117 ದೇಶಕ್ಕೆ ವ್ಯಾಪಿಸಿದ ವೈರಸ್.

ಜಗತನ್ನು ಕಾಡುತ್ತಿರುವ ಮಹಾ ಮಾರಿ 117 ದೇಶಕ್ಕೆ ವ್ಯಾಪಿಸಿದ ವೈರಸ್.

ನವದೆಹಲಿ-7

ಇಲ್ಲಿಯವರೆಗೆ ಭಾರತವೂ ಸೇರಿದಂತೆ 117 ದೇಶ/ಪ್ರದೇಶಗಳನ್ನು ಬಾಧಿಸಿರುವ ಇತ್ತೀಚಿನ ನೋವೆಲ್ ಕೊರೊನಾ ವೈರಸ್ 2020 ರ ಜನವರಿ 30 ರಂದು ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯು 2020 ರ ಮಾರ್ಚ್ 11 ರಂದು ಕೋವಿಡ್-19 ನ್ನು ಸರ್ವವ್ಯಾಪಿ ರೋಗ ಎಂದು ನಿರೂಪಿಸಿದೆ.  ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಕೋವಿಡ್ -19 ವ್ಯಾಪಿಸಿರುವ  ಜಿಲ್ಲೆಯು ರೋಗ ತಡೆಗಟ್ಟುವ ಕ್ರಮಗಳನ್ನು ಎಲ್ಲ ರೀತಿಯ ಸರ್ವೇಕ್ಷಣೆಯನ್ನು ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ  ಬಲಪಡಿಸಿದೆ.

Previous ಕೊರೊನಾ ಸೋಂಕು: ಖಚಿತಪಟ್ಟ ಮೂವರಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ.
Next ಆದೇಶ ಪಾಲಿಸದವರ ವಿರುದ್ಧ ಸೂಕ್ತ ಕ್ರಮ.

You might also like

0 Comments

No Comments Yet!

You can be first to comment this post!

Leave a Reply