ಅನಾವಶ್ಯಕವಾಗಿ ದ್ವಿಚಕ್ರ, ನಾಲ್ಕು ಚಕ್ರಗಳ ವಾಹನ ಸಂಚಾರ ನಿಷೇಧ.

ವಿಜಯಪುರ ಎ.07:

 ಸರ್ಕಾರದ ಆದೇಶದಂತೆ ಲಾಕ್‍ಡೌನ್ ಪರಿಣಾಮಕಾರಿಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ, ಕೋರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಅನಾವಶ್ಯಕವಾಗಿ ಓಡಾಡುವ ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಆದೇಶ ನೀಡಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು ಸೀಜ್ ಮಾಡಿ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿರುತ್ತದೆ. ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನದ ಮೇಲೆ ದಿನಸಿ ಆಹಾರ ಮತ್ತು ಇತರೆ ಅಗತ್ಯ ವಸ್ತುಗಳ ಖರೀದಿಸುವವಂಥವರಿಗೆ ಮತ್ತು ಅಗತ್ಯ ಸೇವೆಗಳನ್ನು

ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು ಸೀಜ್ ಮಾಡಿ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿರುತ್ತದೆ.

ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನದ ಮೇಲೆ ದಿನಸಿ ಆಹಾರ ಮತ್ತು ಇತರೆ ಅಗತ್ಯ ವಸ್ತುಗಳ ಖರೀದಿಸುವವಂಥವರಿಗೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಾಹನವನ್ನು ವಶಪಡಿಸಿಕೊಂಡು ಸೀಜ್ ಮಾಡಿ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಯಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಿಗೆ ಅಧಿಕಾರಿವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದ್ದು, ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿರುತ್ತದೆ. ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನದ ಮೇಲೆ ದಿನಸಿ ಆಹಾರ ಮತ್ತು ಇತರೆ ಅಗತ್ಯ ವಸ್ತುಗಳ ಖರೀದಿಸುವವಂಥವರಿಗೆ ಮತ್ತು ಅಗತ್ಯ ಸೇವೆಗಳನ್ನು

Previous ಆದೇಶ ಪಾಲಿಸದವರ ವಿರುದ್ಧ ಸೂಕ್ತ ಕ್ರಮ.
Next ಬಾಗಲಕೋಟೆ ಸಂಪೂರ್ಣ ಸ್ತಬ್ದ ತುರ್ತು ಸೌಲಭ್ಯಕ್ಕೆ ಕ್ರಮ.

You might also like

0 Comments

No Comments Yet!

You can be first to comment this post!

Leave a Reply