ಬಿಜೆಪಿ ಮಾಜಿ ಶಾಸಕರ ಪುತ್ರ ನೇಣಿಗೆ ಶರಣು.

ಬಿಜೆಪಿ ಮಾಜಿ ಶಾಸಕರ ಪುತ್ರ ನೇಣಿಗೆ ಶರಣು.

ಹುಬ್ಬಳ್ಳಿ-

ಹುಬ್ಬಳ್ಳಿಯ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ. ಮನೆಯ ಮಹಡಿಯಲ್ಲಿ ಇರುವ ಕೋಣೆಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹದಿನೆಂಟು ವರ್ಷದ ಸೂರಜ್ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣು ಹಾಕಿಕೊಂಡು ಸಾವಿಗೀಡಾಗಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಗೆ ಮಾಡಿಕೊಂಡ ಎಂಬ ಬಗ್ಗೆ ತಿಳಿದಿಲ್ಲ.ಆತ್ಮಹತ್ಯೆಗೆ ಶರಣಾಗಿರುವ ಸೂರಜ್, ಎಲ್ಲರೊಂದಿಗೆ ಚೆನ್ನಾಗಿಯೇ ಬೆರೆಯುತ್ತಿದ್ದ. ಸದಾಕಾಲ ಲವಲವಿಕೆಯಿಂದ ಇರುತ್ತಿದ್ದನೆಂದು ಹೇಳಲಾಗಿದೆ. ಘಟನೆಯ ಕುರಿತು ಉಪನಗರ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದ್ದು. ಈ ಬಗ್ಗೆ ಪೊಲೀಸ ತನಿಖೆ ಮುಂದುವರೆಸಿದ್ದಾರೆ…

Previous ಖಾಸಗಿ ಶಾಲೆಯ ಶಿಕ್ಷಕರ ಗೋಳು ಕೇಳುವವರು ಯಾರು?
Next ' ರೈತ ನಾಯಕ ' ಸಂಪೂರ್ಣ ಸಿನಿಮಾ ಮೊಬೈಲ್ ಕ್ಯಾಮರದಲ್ಲಿ ಚಿತ್ರೀಕರಣ...!

You might also like

0 Comments

No Comments Yet!

You can be first to comment this post!

Leave a Reply