ಆಂಜನೇಯ ಸ್ವಾಮಿ ಅನುಗ್ರಹ ಮಾಡಿದಾಗ ನಾ ಮಂತ್ರಿ ಆಗುವೆ

ಆಂಜನೇಯ ಸ್ವಾಮಿ ಅನುಗ್ರಹ ಮಾಡಿದಾಗ ನಾ ಮಂತ್ರಿ ಆಗುವೆ

ಬಳ್ಳಾರಿ-

 ದೇಶಾದ್ಯಂತ ಪ್ರಧಾನಿ ಮೋದಿ ಅವರ 70 ನೇ ವರ್ಷದ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಳ್ಳಾರಿ ನಗರ ಬಿಜೆಪಿ ಯುವ ಮಾರ್ಚ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರಣ ಬಳ್ಳಾರಿ ನಗರ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ನೂರಾರು ಜನ ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದ್ರು. ಇದೇ ವೇಳೆಯಲ್ಲಿ ಮಾತನಾಡಿದ ಸೋಮಶೇಖರ ರೆಡ್ಡಿ ಅವರು ಇಂದಿನ ನಮ್ಮ ಯುವಕರು ರಕ್ತದಾನ ಮಾಡಿ ರೋಗಿಗಳು ಜೀವನ ಉಳಿಸಲು ‌ಮುಂದಾಗಿದ್ದಾರೆ. ಅವರು ಒಂದು ಹನಿ ರಕ್ತ ರೋಗಿಗಳ ಜೀವನ ಉಳಿಸಲಿದೆ. ಹೀಗೆ ಯುವಕರು ದೇಶಕ್ಕೆ ಆಪತ್ತು ಬಂದಾಗ ದೇಶದ ರಕ್ಷಣೆಗೆ ಮುಂದಾಗುವಂತೆ ಕರೆ ನೀಡಿದ್ರು. ಬಳಿಕ ಮಾತನಾಡಿದ ಅವರು

 ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ, ಆಂಜನೇಯ ಸ್ವಾಮಿ ಅನುಗ್ರಹ ನೀಡಿದಾಗ ಆಗ್ತನೆ ನಾನು ಮಂತ್ರಿ ಸ್ಥಾನ ಕೊಡಿ ಎಂದು ಕೇಳಲ್ಲಾ ದೇವರ ಅನುಗ್ರಹ ಇದ್ದರೆ ನಾನು ಮಂತ್ರಿ ಆಗುವೆ, ಪಕ್ಷವೇ ನನಗೆ ಮಂತ್ರಿ ಸ್ಥಾನ ಕೊಟ್ಟರೇ ಮುಂದೆ ನೋಡೋಣ ಎಂದಿದ್ದಾರೆ…

Previous ಬಳ್ಳಾರಿಯಲ್ಲಿ ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ
Next ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟವೆಷ್ಟು...?

You might also like

0 Comments

No Comments Yet!

You can be first to comment this post!

Leave a Reply